Versions
KNV ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
ERVKN ಆದರೆ ನೀ ವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.