Bible Versions
Bible Books

Joshua 10:32 (KNV) Kannadam Old BSI Version

Versions

KNV   ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
ERVKN   ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.
IRVKN   ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us