Bible Versions
Bible Books

Joshua 10:34 (KNV) Kannadam Old BSI Version

Versions

KNV   ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
ERVKN   ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಲಾಕೀಷಿನಿಂದ ಎಗ್ಲೋನಿಗೆ ಪ್ರಯಾಣ ಮಾಡಿದರು. ಅವರು ಎಗ್ಲೋನ್ ಪಟ್ಟಣಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಧಾಳಿಮಾಡಿದರು.
IRVKN   ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us