Bible Versions
Bible Books

Joshua 10:8 (KNV) Kannadam Old BSI Version

Versions

KNV   ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ERVKN   ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.
IRVKN   ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us