Bible Versions
Bible Books

Joshua 22:11 (KNV) Kannadam Old BSI Version

Versions

KNV   ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್‌ ದೇಶಕ್ಕೆ ಎದುರಾಗಿ ಇಸ್ರಾಯೇಲ್‌ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್‌ ಮಕ್ಕಳಿಗೂ ಕೇಳಿ ಬಂತು.
ERVKN   ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us