Bible Versions
Bible Books

Joshua 22:3 (KNV) Kannadam Old BSI Version

Versions

KNV   ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
ERVKN   ಈವರೆಗೆ ನೀವು ಇಸ್ರೇಲಿನ ಉಳಿದ ಜನರಿಗೆಲ್ಲ ಬೆಂಬಲ ಕೊಟ್ಟಿದ್ದೀರಿ. ನಿಮ್ಮ ದೇವರಾದ ಯೆಹೋವನು ಕೊಟ್ಟ ಎಲ್ಲ ಆಜ್ಞೆಗಳನ್ನು ನೀವು ಜಾಗರೂಕತೆಯಿಂದ ಪಾಲಿಸಿದ್ದೀರಿ.
IRVKN   ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us