Versions
KNV ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
ERVKN ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.
IRVKN {ಯೆಹೋಶುವನ ಬೀಳ್ಕೊಡುಗೆಯ ಪ್ರಬೋಧನೆ} PS ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.