Versions
KNV ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
ERVKN ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದುದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.
IRVKN † ಧರ್ಮೋ 32:37-38. ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.