Bible Versions
Bible Books

Judges 11:10 (KNV) Kannadam Old BSI Version

Versions

KNV   ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
ERVKN   ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು.
IRVKN   ಅವರು ಅವನಿಗೆ, “ಹಾಗೆಯೇ ಮಾಡುವೆವು; ಯೆರೆ 42:5. ನಮ್ಮಿಬ್ಬರ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us