Bible Versions
Bible Books

Judges 16:14 (KNV) Kannadam Old BSI Version

Versions

KNV   ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
ERVKN   ಸಂಸೋನನು ಮಲಗಿಕೊಂಡಿರುವಾಗ ದೆಲೀಲಳು ಅವನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ಆಮೇಲೆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು.
IRVKN   ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us