Bible Versions
Bible Books

Judges 16:5 (KNV) Kannadam Old BSI Version

Versions

KNV   ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
ERVKN   ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.
IRVKN   ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸುಮಾರು 60 ಕಿಲೋಗ್ರಾಂ. ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us