Bible Versions
Bible Books

Judges 16:8 (KNV) Kannadam Old BSI Version

Versions

KNV   ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
ERVKN   ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ತಂತಿಗಳಿಂದ ಬಿಗಿದು ಕಟ್ಟಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us