Bible Versions
Bible Books

Judges 6:11 (KNV) Kannadam Old BSI Version

Versions

KNV   ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
ERVKN   ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.
IRVKN   ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us