Bible Versions
Bible Books

Judges 6:31 (KNV) Kannadam Old BSI Version

Versions

KNV   ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
ERVKN   ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.
IRVKN   ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us