Bible Versions
Bible Books

Judges 7:11 (KNV) Kannadam Old BSI Version

Versions

KNV   ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
ERVKN   ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us