Bible Versions
Bible Books

Judges 7:17 (KNV) Kannadam Old BSI Version

Versions

KNV   ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.
ERVKN   ಗಿದ್ಯೋನನು ಅವರಿಗೆ, “ನನ್ನನ್ನು ಗಮನಿಸುತ್ತಾ ನಾನು ಮಾಡಿದಂತೆ ಮಾಡಿರಿ. ಶತ್ರುಗಳ ಪಾಳೆಯದ ಸೀಮೆಯವರೆಗೆ ನನ್ನನ್ನು ಹಿಂಬಾಲಿಸಿ ಬನ್ನಿ. ನಾನು ಪಾಳೆಯದ ಗಡಿಯನ್ನು ಮುಟ್ಟಿದ ಮೇಲೆ ನಾನು ಮಾಡಿದಂತೆಯೇ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us