Bible Versions
Bible Books

Judges 7:20 (KNV) Kannadam Old BSI Version

Versions

KNV   ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
ERVKN   ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us