Versions
KNV ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
ERVKN ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.