Versions
KNV ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
ERVKN ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.
IRVKN ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ;
ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.