Bible Versions
Bible Books

Leviticus 13:28 (KNV) Kannadam Old BSI Version

Versions

KNV   ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
ERVKN   ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.
IRVKN   ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us