Bible Versions
Bible Books

Leviticus 13:39 (KNV) Kannadam Old BSI Version

Versions

KNV   ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
ERVKN   ಯಾಜಕನು ಕಲೆಗಳನ್ನು ಪರೀಕ್ಷಿಸಬೇಕು. ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ವ್ಯಕ್ತಿಯು ಶುದ್ಧನಾಗಿದ್ದಾನೆ.
IRVKN   ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us