Bible Versions
Bible Books

Leviticus 13:53 (KNV) Kannadam Old BSI Version

Versions

KNV   ಯಾಜಕನು ನೋಡಿದಾಗ ಇಗೋ, ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
ERVKN   “ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು.
IRVKN   ಆದರೆ ಯಾಜಕನು ಪರೀಕ್ಷಿಸುವಾಗ ವಸ್ತುವಿನಲ್ಲಿ ಅಂದರೆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಮಚ್ಚೆ ಹರಡಿಕೊಳ್ಳದಿದ್ದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us