Bible Versions
Bible Books

Leviticus 13:57 (KNV) Kannadam Old BSI Version

Versions

KNV   ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
ERVKN   ಆದರೆ ಬೂಷ್ಟು ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಬೂಷ್ಟು ಹರಡುತ್ತಿದೆ ಎಂದರ್ಥ. ತೊಗಲನ್ನು ಅಥವಾ ಬಟ್ಟೆಯನ್ನು ಸುಟ್ಟುಹಾಕಬೇಕು.
IRVKN   ಮೇಲೆಯೂ ಕುಷ್ಠದ ಮಚ್ಚೆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us