Bible Versions
Bible Books

Leviticus 13:8 (KNV) Kannadam Old BSI Version

Versions

KNV   ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
ERVKN   ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
IRVKN   ಯಾಜಕನು ಪರೀಕ್ಷಿಸುವಾಗ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us