Bible Versions
Bible Books

Leviticus 14:4 (KNV) Kannadam Old BSI Version

Versions

KNV   ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
ERVKN   ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.
IRVKN   ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us