Versions
KNV ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
ERVKN ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.
IRVKN ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು. PEPS