Versions
KNV ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
ERVKN ಈ ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ಈ ನಿಯಮ ಶಾಶ್ವತವಾದದ್ದು.
IRVKN ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ. PEPS