Bible Versions
Bible Books

Leviticus 16:33 (KNV) Kannadam Old BSI Version

Versions

KNV   ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
ERVKN   ಅವನು ಮಹಾ ಪವಿತ್ರಸ್ಥಳ, ದೇವದರ್ಶನಗುಡಾರ ಮತ್ತು ವೇದಿಕೆಯನ್ನು ಶುದ್ಧೀಕರಿಸಬೇಕು; ಅವನು ಯಾಜಕರನ್ನು ಇಸ್ರೇಲರನ್ನು ಶುದ್ಧೀಕರಿಸಬೇಕು.
IRVKN   ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us