Bible Versions
Bible Books

Leviticus 18:26 (KNV) Kannadam Old BSI Version

Versions

KNV   ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
ERVKN   “ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಜನರಿಗಾಗಿ ಇರುತ್ತವೆ.
IRVKN   ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us