Bible Versions
Bible Books

Leviticus 22:2 (KNV) Kannadam Old BSI Version

Versions

KNV   ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್‌ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
ERVKN   “ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us