Bible Versions
Bible Books

Leviticus 22:29 (KNV) Kannadam Old BSI Version

Versions

KNV   ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
ERVKN   ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.
IRVKN   “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us