Bible Versions
Bible Books

Leviticus 5:6 (KNV) Kannadam Old BSI Version

Versions

KNV   ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
ERVKN   ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
IRVKN   ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us