Bible Versions
Bible Books

Leviticus 5:9 (KNV) Kannadam Old BSI Version

Versions

KNV   ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
ERVKN   ಯಾಜಕನು ಪಾಪಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us