Bible Versions
Bible Books

Leviticus 8:18 (KNV) Kannadam Old BSI Version

Versions

KNV   ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ERVKN   ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us