Bible Versions
Bible Books

Leviticus 8:2 (KNV) Kannadam Old BSI Version

Versions

KNV   ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
ERVKN   “ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us