Bible Versions
Bible Books

Luke 11:21 (KNV) Kannadam Old BSI Version

Versions

KNV   ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
ERVKN   ”ಒಬ್ಬ ಬಲಿಷ್ಠನು ಅನೇಕ ಆಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಯನ್ನು ಕಾಯುತ್ತಿರುವಾಗ, ಮನೆಯೊಳಗಿರುವ ವಸ್ತುಗಳು ಸುರಕ್ಷಿತವಾಗಿರುತ್ತವೆ.
IRVKN   “ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us