Bible Versions
Bible Books

Luke 11:32 (KNV) Kannadam Old BSI Version

Versions

KNV   ನಿನೆವೆಯವರು ನ್ಯಾಯತೀರ್ಪಿನಲ್ಲಿ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
ERVKN   ನ್ಯಾಯತೀರ್ಪಿನ ದಿನದಲ್ಲಿ ನಿನವೆ ಪಟ್ಟಣದವರು ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ.
IRVKN   ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us