Bible Versions
Bible Books

Luke 17:12 (KNV) Kannadam Old BSI Version

Versions

KNV   ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
ERVKN   ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.
IRVKN   ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us