Bible Versions
Bible Books

Luke 17:31 (KNV) Kannadam Old BSI Version

Versions

KNV   ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
ERVKN   ”ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us