Bible Versions
Bible Books

Luke 18:11 (KNV) Kannadam Old BSI Version

Versions

KNV   ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ERVKN   ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ؅ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us