Bible Versions
Bible Books

Luke 18:14 (KNV) Kannadam Old BSI Version

Versions

KNV   ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಅವನು ನಾನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us