Bible Versions
Bible Books

Luke 18:16 (KNV) Kannadam Old BSI Version

Versions

KNV   ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
ERVKN   ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಚಿಕ್ಕಮಕ್ಕಳಂತಿರುವ ಜನರದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us