Bible Versions
Bible Books

Luke 18:17 (KNV) Kannadam Old BSI Version

Versions

KNV   ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us