Versions
KNV ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
ERVKN ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು”؆ ಎಂದನು.