Bible Versions
Bible Books

Luke 18:22 (KNV) Kannadam Old BSI Version

Versions

KNV   ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ERVKN   ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us