Bible Versions
Bible Books

Luke 18:3 (KNV) Kannadam Old BSI Version

Versions

KNV   ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
ERVKN   ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ؅ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us