Bible Versions
Bible Books

Luke 18:34 (KNV) Kannadam Old BSI Version

Versions

KNV   ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
ERVKN   ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us