Bible Versions
Bible Books

Luke 18:39 (KNV) Kannadam Old BSI Version

Versions

KNV   ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ERVKN   ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us