Bible Versions
Bible Books

Luke 18:4 (KNV) Kannadam Old BSI Version

Versions

KNV   ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
ERVKN   ಆದರೆ ನ್ಯಾಯಾಧೀಶನು ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ನ್ಯಾಯಾಧೀಶನು ತನ್ನೊಳಗೆ, ؅ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us