Versions
KNV ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
ERVKN ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.